Versions
KNV ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
ERVKN ಕಾಲವು ಪರಿಪೂರ್ಣವಾದಾಗ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದುಗೂಡಿಸಿ ಆತನಿಗೆ ಅಧೀನ ಪಡಿಸಬೇಕೆಂಬುದೇ ದೇವರ ಯೋಜನೆಯಾಗಿತ್ತು.
IRVKN ಕಾಲವು ಪರಿಪೂರ್ಣವಾದಾಗ, ಆತನು * ಕೊಲೊ 1:16, 20: ಭೂಪರಲೋಕಗಳಲ್ಲಿರುವ ಸಮಸ್ತವನ್ನು † ಕ್ರಿಸ್ತನ ಅಧಿಪತ್ಯಕ್ಕೆ ಅಥವಾ ಪ್ರಭುತ್ವಕ್ಕೆ ಅಧೀನಪಡಿಸಬೇಕೆಂದಿದ್ದನು. ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು. PEPS