Versions
KNV ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
ERVKN ಕ್ರಿಸ್ತನ ರಕ್ತದ ಮೂಲಕವಾಗಿ ನಮಗೆ ಬಿಡುಗಡೆಯಾಯಿತು. ದೇವರ ಮಹಾ ಕೃಪೆಯಿಂದ ನಮ್ಮ ಪಾಪಗಳು ಕ್ಷಮಿಸಲ್ಪಟ್ಟವು.
IRVKN ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ * ಅ. ಕೃ. 20:28: ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ † ಕೊಲೊ 1:14; ಅ. ಕೃ. 2:38: ಪಾಪ ಕ್ಷಮಾಪಣೆಯೆಂಬ ‡ ರೋಮಾ. 3:24; 1 ಕೊರಿ 1:30. ವಿಮೋಚನೆಯು ಉಂಟಾಯಿತು.