Bible Versions
Bible Books

Ephesians 2:19 (KJV) King James Version

Versions

KNV   ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ.
ERVKN   ಆದ್ದರಿಂದ ಯೆಹೂದ್ಯರಲ್ಲದವರಾದ ನೀವು ಈಗ ವಿದೇಶಿಯರಲ್ಲ ಮತ್ತು ಅನ್ಯಜನರಲ್ಲ. ಈಗ ನೀವು ದೇವರ ಪರಿಶುದ್ಧ ಜನರೊಂದಿಗೆ ಪ್ರಜೆಗಳಾಗಿದ್ದೀರಿ. ನೀವು ದೇವರ ಕುಟುಂಬಕ್ಕೆ ಸೇರಿದವರಾಗಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us