Versions
KNV ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
ERVKN ತನ್ನ ನಾನಾ ವಿಧವಾದ ಜ್ಞಾನವು ಆಕಾಶಮಂಡಲದಲ್ಲಿರುವ ಎಲ್ಲಾ ಅಧಿಪತಿಗಳಿಗೂ ಅಧಿಕಾರಿಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶವಾಗಿತ್ತು.