Bible Versions
Bible Books

Ephesians 4:22 (KJV) King James Version

Versions

KNV   ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
ERVKN   ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟು ಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಟಕಾರ್ಯಗಳಿಂದ ವಂಚಿತರಾಗಿರುವುದರಿಂದ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us