Bible Versions
Bible Books

Ephesians 6:6 (KJV) King James Version

Versions

KNV   ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.
ERVKN   ಅವರ ಮೆಚ್ಚಿಕೆಯನ್ನು ಗಳಿಸಿಕೊಳ್ಳಬೇಕೆಂದು ಅವರು ಗಮನಿಸುತ್ತಿರುವಾಗ ಮಾತ್ರ ಸೇವೆ ಮಾಡದೆ ನೀವು ಕ್ರಿಸ್ತನಿಗೆ ವಿಧೇಯರಾಗಿರುವಂತೆ ಅವರಿಗೆ ವಿಧೇಯರಾಗಿರಬೇಕು. ದೇವರಿಗೆ ಇಷ್ಟವಾದದ್ದನ್ನು ನೀವು ಪೂರ್ಣ ಹೃದಯದಿಂದ ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us