Versions
KNV ಆಗ ಹಾಮಾನನು ವಸ್ತ್ರವನ್ನೂ ಕುದು ರೆಯನ್ನೂ ತಕ್ಕೊಂಡು ಮೊರ್ದೆಕೈಯನ್ನು ಧರಿಸುವಂತೆ ಮಾಡಿ ಕುದುರೆಯ ಮೇಲೆ ಹತ್ತಿಸಿ ಪಟ್ಟಣದ ಬೀದಿ ಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಸಾರಿ ಹೇಳಿದನು.
ERVKN ಹಾಮಾನನು ಉಡುಪನ್ನೂ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ತೊಡಿಸಿ, ಕುದುರೆಯ ಮೇಲೆ ಕುಳ್ಳಿರಿಸಿ ನಗರದ ಮುಖ್ಯರಸ್ತೆಗಳಲ್ಲಿ ಕರೆದುಕೊಂಡು ಹೋಗುತ್ತಿರುವಾಗ, “ಅರಸನು ಸನ್ಮಾನಿಸುವ ಮನುಷ್ಯನಿಗೆ ಹೀಗೆಯೇ ಆಗುವದು” ಎಂದು ಪ್ರಕಟಿಸಿದನು.