Bible Versions
Bible Books

Esther 6:6 (KJV) King James Version

Versions

KNV   ಹಾಮಾನನು ಒಳಕ್ಕೆ ಬಂದಾಗ ಅರಸನು ಅವನಿಗೆ--ಅರಸನು ಇಷ್ಟಪಟ್ಟು ಘನಪಡಿಸಬೇಕೆಂದಿ ರುವ ಮನುಷ್ಯನಿಗೆ ಮಾಡಬೇಕಾದದ್ದೇನು ಅಂದನು. ಆಗ ಹಾಮಾನನು ತನ್ನ ಹೃದಯದಲ್ಲಿ--ಅರಸನು ನನಗಿಂತ ಹೆಚ್ಚಾಗಿ ಇನ್ನಾರನ್ನು ಘನಪಡಿಸಬೇಕೆಂದಿ ರುವನು ಎಂದು ಅಂದುಕೊಂಡನು.
ERVKN   ಹಾಮಾನನು ಒಳಗೆ ಪ್ರವೇಶಮಾಡುವಾಗ ಅರಸನು, “ಹಾಮಾನನೇ, ಅರಸನು ಒಬ್ಬನಿಗೆ ಗೌರವಿಸಬೇಕೆಂದು ಇಚ್ಫಿಸುವಾಗ ಯಾವ ರೀತಿಯಲ್ಲಿ ಅದನ್ನು ಮಾಡಬೇಕು? ಎಂದು ಕೇಳಿದನು. ಆಗ ಹಾಮಾನನು, “ಅರಸನು ಗೌರವಿಸುವವನು ನನಗಿಂತ ಹೆಚ್ಚಿನವನು ಯಾರಿರಬಹುದು? ಅವನು ನನ್ನ ವಿಚಾರವಾಗಿಯೇ ನೆನಸುತ್ತಿರಬಹುದು” ಎಂದು ತನ್ನ ಮನಸ್ಸಿನಲ್ಲಿಯೇ ನೆನೆಸಿಕೊಂಡು
IRVKN   ಹಾಮಾನನು ಬಂದಾಗ, “ಅರಸನು ಯಾರನ್ನಾದರು ಸನ್ಮಾನಿಸಬೇಕೆಂದು ಇಷ್ಟವುಳ್ಳವನಾಗಿದ್ದರೆ ಅಂಥವನಿಗೆ ಮಾಡಬೇಕಾದದ್ದೇನು?” ಎಂದು ಅವನನ್ನು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us