Versions
KNV ಆ ವಸ್ತ್ರವೂ ಕುದು ರೆಯೂ ಅರಸನ ಶ್ರೇಷ್ಠರಾದ ಪ್ರಧಾನರಲ್ಲಿ ಒಬ್ಬನ ಕೈಗೆ ಕೊಡಲ್ಪಡಲಿ; ಅರಸನು ಘನಪಡಿಸಬೇಕೆಂಬ ವನನ್ನು ಅವರು ಉಡಿಸಿದ ತರುವಾಯ ಅವನನ್ನು ಕುದುರೆಯ ಮೇಲೆ ಹತ್ತಿಸಿ ಪಟ್ಟಣ ಬೀದಿಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ--ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದು ಎಂದು ಸಾರಬೇಕು ಅಂದನು.
ERVKN ಅನಂತರ ಅರಸನ ಮುಖ್ಯ ಅಧಿಕಾರಿಗಳಲ್ಲೊಬ್ಬನನ್ನು ರಾಜವಸ್ತ್ರಗಳಿಗೂ ಕುದುರೆಗೂ ಜವಾಬ್ದಾರನನ್ನಾಗಿ ನೇಮಿಸಿರಿ. ರಾಜನು ಯಾವ ವ್ಯಕ್ತಿಯನ್ನು ಗೌರವಿಸಬೇಕೆಂದಿದ್ದಾನೋ ಆ ವ್ಯಕ್ತಿಯ ಮೇಲೆ ಅವನು ರಾಜ ವಸ್ತ್ರವನ್ನು ಹಾಕಲಿ. ಆಮೇಲೆ ಅವನನ್ನು ಕುದುರೆಯ ಮೇಲೆ ಕುಳ್ಳಿರಿಸಿಕೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿಸುತ್ತಾ, ‘ರಾಜನು ಗೌರವಿಸುವ ಮನುಷ್ಯನಿಗೆ ಹೀಗೆಯೇ ಆಗುವುದು’ ಎಂದು ಪ್ರಕಟಿಸುತ್ತಾ ಹೋಗಲಿ” ಎಂದು ಹೇಳಿದನು.