Bible Versions
Bible Books

Exodus 10:11 (KJV) King James Version

Versions

KNV   ಹಾಗೆ ಮಾಡದೆ ಈಗ ಗಂಡಸರಾದ ನೀವು ಹೋಗಿ ಕರ್ತನಿಗೆ ಸೇವೆಮಾಡಿರಿ; ಇದನ್ನೇ ನೀವು ಬಯಸಿದಿರಿ ಅಂದನು. ತರುವಾಯ ಅವರು ಫರೋಹನ ಎದುರಿನಿಂದ ಹೊರದೂಡಲ್ಪಟ್ಟರು.
ERVKN   ನೀವು ನನಗೆ ವಿರೋಧವಾಗಿ ಸಂಚುಮಾಡುತ್ತಿರುವುದು ಈಗ ಸ್ಪಷ್ಟವಾಯಿತು” ಎಂದು ಹೇಳಿದನು. ಬಳಿಕ ಫರೋಹನು ಮೋಶೆ ಆರೋನರನ್ನು ಕಳುಹಿಸಿಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us