Bible Versions
Bible Books

Exodus 10:19 (KJV) King James Version

Versions

KNV   ಕರ್ತನು ಮಹಾಬಲವಾದ ಪಶ್ಚಿಮಗಾಳಿಯನ್ನು ಬೀಸಮಾಡಿದನು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದಲ್ಲಿ ಹಾಕಿತು. ಐಗುಪ್ತದ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯ ಲಿಲ್ಲ.
ERVKN   ಆದ್ದರಿಂದ ಯೆಹೋವನು ಗಾಳಿಯ ದಿಕ್ಕನ್ನು ಬದಲಾಯಿಸಿ, ಪಶ್ಚಿಮದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು; ಅದು ಮಿಡತೆಗಳನ್ನು ಕೆಂಪು ಸಮುದ್ರಕ್ಕೆ ಹಾರಿಸಿತು. ಈಜಿಪ್ಟಿನಲ್ಲಿ ಒಂದು ಮಿಡತೆಯೂ ಉಳಿಯಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us