Versions
KNV ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
ERVKN ಬಳಿಕ ಜನರು ಏಲೀಮಿಗೆ ಪ್ರಯಾಣ ಮಾಡಿದರು. ಏಲೀಮಿನಲ್ಲಿ ನೀರಿನ ಹನ್ನೆರಡು ಬುಗ್ಗೆಗಳಿದ್ದವು; ಅಲ್ಲಿ ಎಪ್ಪತ್ತು ಖರ್ಜೂರದ ಮರಗಳಿದ್ದವು. ಆದ್ದರಿಂದ ಅವರು ನೀರಿನ ಹತ್ತಿರ ತಮ್ಮ ಪಾಳೆಯ ಹಾಕಿದರು.