Versions
KNV ಓಮೆರ ದಿಂದ ಅಳತೆ ಮಾಡಿದಾಗ ಹೆಚ್ಚು ಕೂಡಿಸಿದವನಿಗೆ ಮಿಕ್ಕಲಿಲ್ಲ, ಕಡಿಮೆ ಕೂಡಿಸಿದವನಿಗೆ ಕೊರತೆಯಾ ಗಲಿಲ್ಲ, ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು.
ERVKN ಅವರು ತಮ್ಮ ಕುಟುಂಬದಲ್ಲಿದ್ದ ಪ್ರತಿಯೊಬ್ಬರ ಆಹಾರವನ್ನು ಒಟ್ಟಾಗಿ ಸೇರಿಸಿ ಅಳತೆಮಾಡಿದಾಗ ಅಲ್ಲಿ ಯಾವಾಗಲೂ ಪ್ರತಿಯೊಬ್ಬನಿಗೆ ಬೇಕಾದಷ್ಟು ಮಾತ್ರ ಆಹಾರವಿರುತ್ತಿತ್ತು. ಅದು ಹೆಚ್ಚಾಗಿಯೂ ಇರುತ್ತಿರಲಿಲ್ಲ; ಕಡಿಮೆಯಾಗಿಯೂ ಇರುತ್ತಿರಲಿಲ್ಲ. ಹೀಗೆ ಪ್ರತಿಯೊಬ್ಬನು ತನಗೆ ಮತ್ತು ತನ್ನ ಕುಟುಂಬಕ್ಕೆ ಬೇಕಾದಷ್ಟನ್ನು ಮಾತ್ರ ಕೂಡಿಸಿಕೊಂಡನು.