Bible Versions
Bible Books

Exodus 16:29 (KJV) King James Version

Versions

KNV   ಅವನು--ನೋಡಿರಿ, ಕರ್ತನು ನಿಮಗೆ ಸಬ್ಬತ್‌ ದಿನವನ್ನು ಕೊಟ್ಟಿದ್ದರಿಂದಲೇ ಆರನೆಯ ದಿನ ದಲ್ಲಿ ನಿಮಗೆ ಎರಡು ದಿನಗಳ ರೊಟ್ಟಿಯನ್ನು ಕೊಟ್ಟಿ ದ್ದಾನೆ. ಪ್ರತಿಯೊಬ್ಬನು ತನ್ನ ತನ್ನ ಸ್ಥಳದಲ್ಲಿ ಇರಲಿ, ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟು ಹೋಗಬಾರದು ಎಂದು ಹೇಳಿದನು.
ERVKN   ನೋಡಿರಿ, ಯೆಹೋವನು ಸಬ್ಬತ್ ದಿನವನ್ನು ನಿಮಗೆ ವಿಶ್ರಾಂತಿ ದಿನವನ್ನಾಗಿ ಮಾಡಿದ್ದಾನೆ. ಆದ್ದರಿಂದ ಯೆಹೋವನು ಶುಕ್ರವಾರದಂದು ನಿಮಗೆ ಎರಡು ದಿನಗಳಿಗೆ ಬೇಕಾದಷ್ಟು ಆಹಾರವನ್ನು ಕೊಡುವನು. ಆದ್ದರಿಂದ ಸಬ್ಬತ್ತಿನಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ಕುಳಿತುಕೊಂಡು ವಿಶ್ರಮಿಸಿಕೊಳ್ಳಬೇಕು. ನೀವು ಇರುವಲ್ಲೇ ಇರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us