Bible Versions
Bible Books

Exodus 17:4 (KJV) King James Version

Versions

KNV   ಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು--ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು.
ERVKN   ಆದ್ದರಿಂದ ಮೋಶೆಯು ಯೆಹೋವನಿಗೆ ಮೊರೆಯಿಟ್ಟು, “ಈ ಜನರ ವಿಷಯದಲ್ಲಿ ನಾನೇನು ಮಾಡಲಿ? ಅವರು ಕಲ್ಲೆಸೆದು ನನ್ನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದಾರೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us