Versions
KNV ಆಗ ಕರ್ತನು ಮೋಶೆಗೆ--ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು.
ERVKN ಯೆಹೋವನು ಮೋಶೆಗೆ, “ಇಸ್ರೇಲ್ ಜನರ ಮುಂದೆ ಹೋಗು. ನಿನ್ನೊಡನೆ ಜನರ ಕೆಲವು ಹಿರಿಯರನ್ನು ಕರೆದುಕೊ. ನಿನ್ನ ಊರುಗೋಲನ್ನು ಹಿಡಿದುಕೊಂಡು ಹೋಗು. ನೀನು ನೈಲ್ ನದಿಯನ್ನು ಹೊಡೆಯಲು ಉಪಯೋಗಿಸಿದ ಕೋಲು ಇದಾಗಿದೆ.