Bible Versions
Bible Books

Exodus 18:16 (KJV) King James Version

Versions

KNV   ಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು.
ERVKN   ಅವರೊಳಗೆ ವ್ಯಾಜ್ಯವಿದ್ದರೆ ಅವರು ನನ್ನ ಬಳಿಗೆ ಬರುತ್ತಾರೆ. ಯಾವನು ನ್ಯಾಯವಂತನೆಂದು ನಾನು ತೀರ್ಮಾನಿಸುತ್ತೇನೆ. ರೀತಿಯಾಗಿ ನಾನು ದೇವರ ಕಟ್ಟಳೆಗಳನ್ನು ಮತ್ತು ಬೋಧನೆಗಳನ್ನು ಜನರಿಗೆ ಬೋಧಿಸುತ್ತೇನೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us