Bible Versions
Bible Books

Exodus 18:25 (KJV) King James Version

Versions

KNV   ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
ERVKN   ಮೋಶೆಯು ಇಸ್ರೇಲರೊಳಗಿಂದ ನೀತಿವಂತರನ್ನು ಆರಿಸಿಕೊಂಡು ಅವರನ್ನು ಹೀಗೆ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us