Bible Versions
Bible Books

Exodus 20:24 (KJV) King James Version

Versions

KNV   ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
ERVKN   “ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗ ಹೋಮಗಳನ್ನಾಗಿಯೂ ಸಮಾಧಾನ ಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು.
IRVKN   ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us