Bible Versions
Bible Books

Exodus 20:4 (KJV) King James Version

Versions

KNV   ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.
ERVKN   “ನೀವು ಯಾವ ವಿಗ್ರಹಗಳನ್ನೂ ಮಾಡಬಾರದು. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ನೀರಿನಲ್ಲಾಗಲಿ ಇರುವ ಯಾವುದೇ ವಸ್ತುವಿನ ರೂಪವನ್ನು ನೀವು ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜಿಸಲೂ ಬಾರದು.
IRVKN   “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us