Bible Versions
Bible Books

Exodus 21:13 (KJV) King James Version

Versions

KNV   ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು.
ERVKN   ಆದರೆ ಕೊಲ್ಲಬೇಕೆಂಬ ಉದ್ದೇಶವಿಲ್ಲದೆ ಹೊಡೆದಾಗ ಸತ್ತುಹೋದರೆ ಅದು ದೇವರ ಸಂಕಲ್ಪವೆಂದು ಪರಿಗಣಿಸಬೇಕು. ನಾನು ನೇಮಿಸಲಿರುವ ಆಶ್ರಯಸ್ಥಳಗಳಿಗೆ ಹೊಡೆದವನು ಓಡಿಹೋಗಿ ಸುರಕ್ಷಿತವಾಗಿ ಬದುಕಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us