Bible Versions
Bible Books

Exodus 21:29 (KJV) King James Version

Versions

KNV   ಆದರೆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.
ERVKN   ಆದರೆ ಹಿಂದೊಮ್ಮೆ ಎತ್ತು ಜನರಿಗೆ ತಿವಿದಿದ್ದು, ಅದರ ಮಾಲಿಕನಿಗೆ ಇದರ ವಿಷಯದಲ್ಲಿ ಎಚ್ಚರಿಕೆ ನೀಡಿದ್ದರೆ ಆಗ ಮಾಲಿಕನು ತಪ್ಪಿತಸ್ಥನಾಗಿದ್ದಾನೆ. ಯಾಕೆಂದರೆ ಅವನು ಎತ್ತನ್ನು ಕಟ್ಟಿಹಾಕಲಿಲ್ಲ ಅಥವಾ ಅದರ ಸ್ಥಳದಲ್ಲಿ ಬಂಧಿಸಿರಲಿಲ್ಲ. ಆದ್ದರಿಂದ ಎತ್ತನ್ನು ಕಟ್ಟಿಹಾಕದೆ ಇದ್ದುದರಿಂದ, ಅದು ಯಾರನ್ನಾದರೂ ಕೊಂದರೆ, ಆಗ ಮಾಲಿಕನು ತಪ್ಪಿತಸ್ಥನಾಗಿದ್ದಾನೆ. ನೀವು ಎತ್ತನ್ನು ಕಲ್ಲೆಸೆದು ಕೊಲ್ಲಬೇಕಲ್ಲದೆ ಅದರ ಮಾಲಿಕನನ್ನೂ ಕೊಲ್ಲಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us