Bible Versions
Bible Books

Exodus 21:30 (KJV) King James Version

Versions

KNV   ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ.
ERVKN   ಆದರೆ ಸತ್ತವನ ಕುಟುಂಬದವರು ಅವನಿಂದ ಹಣವನ್ನು ಕೇಳಿದರೆ ಮತ್ತು ಅವನು ಹಣವನ್ನು ಕೊಟ್ಟರೆ, ಅವನು ತನ್ನ ಜೀವವನ್ನು ಬಿಡಿಸಿಕೊಂಡಂತಾಗುವುದು. ಆಗ ಎತ್ತಿನ ಮಾಲಿಕನನ್ನು ಕೊಲ್ಲಬಾರದು. ಆದರೆ ನ್ಯಾಯಾಧಿಪತಿಗಳು ತೀರ್ಮಾನಿಸುವಷ್ಟು ಹಣವನ್ನು ಅವನು ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us