Bible Versions
Bible Books

Exodus 21:36 (KJV) King James Version

Versions

KNV   ಇಲ್ಲವೆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
ERVKN   ಆದರೆ ಒಬ್ಬನ ಎತ್ತು ಮೊದಲೊಮ್ಮೆ ಇತರ ಪಶುಗಳಿಗೆ ಗಾಯಮಾಡಿದ್ದರೆ, ಅದರ ಮಾಲಿಕನು ಅದನ್ನು ಕಟ್ಟಿಹಾಕದೆ ಇದ್ದುದರ ನಿಮಿತ್ತ ತಪ್ಪಿತಸ್ಥನಾಗಿದ್ದಾನೆ. ಅವನು ಸತ್ತ ಎತ್ತಿಗೆ ಪ್ರತಿಯಾಗಿ ಸ್ವಂತ ಎತ್ತನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us