Bible Versions
Bible Books

Exodus 21:4 (KJV) King James Version

Versions

KNV   ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು. ಅವನು ಒಬ್ಬನಾಗಿಯೇ ಹೋಗಬೇಕು.
ERVKN   ಗುಲಾಮನು ಮದುವೆಯಾಗಿಲ್ಲದಿದ್ದರೆ, ಅವನ ಯಜಮಾನನು ಅವನಿಗೆ ಮದುವೆ ಮಾಡಿಸಬಹುದು. ಸ್ತ್ರೀಯು ಮಕ್ಕಳನ್ನು ಹೆತ್ತರೆ, ಆಕೆಯೂ ಆಕೆಯ ಮಕ್ಕಳೂ ಯಜಮಾನನ ಸ್ವತ್ತಾಗುವರು. ಗುಲಾಮನು ತನ್ನ ಸೇವಾ ವರ್ಷಗಳನ್ನು ಮುಗಿಸಿದ ತರುವಾಯ ಬಿಡುಗಡೆ ಹೊಂದುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us