Bible Versions
Bible Books

Exodus 21:5 (KJV) King James Version

Versions

KNV   ಆದರೆ ದಾಸನು--ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿ ಮಾಡು ತ್ತೇನೆ. ಆದದರಿಂದ ನಾನು ಬಿಡುಗಡೆಯಾಗಿ ಹೋಗು ವದಕ್ಕೆ ಮನಸ್ಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ
ERVKN   “ಆದರೆ ಒಂದುವೇಳೆ ಗುಲಾಮನು ತನ್ನ ಯಜಮಾನನ ಸಂಗಡವಿರಲು ದೃಢವಾಗಿ ಬಯಸಿದರೆ ಅವನು, ‘ನಾನು ನನ್ನ ಯಜಮಾನನನ್ನು ಪ್ರೀತಿಸುತ್ತೇನೆ. ನಾನು ನನ್ನ ಹೆಂಡತಿಯನ್ನೂ ಮಕ್ಕಳನ್ನೂ ಪ್ರೀತಿಸುತ್ತೇನೆ. ನಾನು ಬಿಡುಗಡೆ ಹೊಂದರೆ ಇಲ್ಲೇ ಇರುವೆನು’ ಎಂದು ಹೇಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us