Bible Versions
Bible Books

Exodus 23:29 (KJV) King James Version

Versions

KNV   ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ
ERVKN   ಆದರೆ ನಾನು ಒಂದೇ ವರ್ಷದಲ್ಲಿ ಅವರೆಲ್ಲರನ್ನೂ ಅಲ್ಲಿಂದ ಹೊರಡಿಸುವುದಿಲ್ಲ. ಯಾಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕ್ರೂರ ಪ್ರಾಣಿಗಳೆಲ್ಲಾ ಹೆಚ್ಚಾಗಿ ನಿಮಗೆ ಬಹಳ ತೊಂದರೆಯಾಗಬಹುದು.
IRVKN   ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯಾದೀತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us