Bible Versions
Bible Books

Exodus 25:20 (KJV) King James Version

Versions

KNV   ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.
ERVKN   ಅವುಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿರಬೇಕು; ಪೆಟ್ಟಿಗೆಯನ್ನು ಮುಚ್ಚಿಕೊಂಡಿರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.
IRVKN   ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಮತ್ತು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿರುವಂತೆಯೂ ಇರಿಸಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುವಂತಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us