Bible Versions
Bible Books

Exodus 25:29 (KJV) King James Version

Versions

KNV   ಇದಲ್ಲದೆ ನೀನು ಪಾತ್ರೆಗಳನ್ನೂ ಸೌಟುಗಳನ್ನೂ ಮುಚ್ಚಳಗಳನ್ನೂ ಬಟ್ಟಲುಗಳನ್ನೂ ಒಯ್ಯುವದಕ್ಕೋಸ್ಕರ ಶುದ್ಧ ಬಂಗಾರ ದಿಂದ ಮಾಡಬೇಕು.
ERVKN   ತಟ್ಟೆಗಳನ್ನು, ಚಮಚಗಳನ್ನು, ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಶುದ್ಧಬಂಗಾರದಿಂದ ಮಾಡಬೇಕು. ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಪಾನದ್ರವ್ಯಗಳನ್ನು ಅರ್ಪಿಸಲು ಉಪಯೋಗಿಸಬೇಕು.
IRVKN   ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳನ್ನು ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us