Bible Versions
Bible Books

Exodus 26:13 (KJV) King James Version

Versions

KNV   ಗುಡಾರದ ತೆರೆಗಳ ಉದ್ದದಲ್ಲಿ ಆಚೆ ಈಚೆ ಮಿಕ್ಕಿದ ಒಂದು ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವದಕ್ಕಾಗಿ ತೂಗಾಡಲಿ.
ERVKN   ಪಾರ್ಶ್ವಗಳಲ್ಲಿ ಗುಡಾರದ ಪರದೆಗಳು, ಪವಿತ್ರಗುಡಾರದ ಕೆಳಗಣ ಅಂಚುಗಳಿಂದ ಕೆಳಗೆ ಒಂದು ಮೊಳದಷ್ಟು ತೂಗಾಡುವವು. ಆದ್ದರಿಂದ ಡೇರೆಯು ಸಂಪೂರ್ಣವಾಗಿ ಪವಿತ್ರಗುಡಾರವನ್ನು ಮುಚ್ಚಿಕೊಳ್ಳುವುದು.
IRVKN   ಹೊದಿಕೆಯ ಪರದೆಗಳ ಉದ್ದದಲ್ಲಿ ಕಡೆ ಒಂದು ಮೊಳವೂ, ಕಡೆ ಒಂದು ಮೊಳವೂ ಹೆಚ್ಚಾಗಿರುವುದು. ಅದು ಒಳಗಣ ಗುಡಾರವನ್ನು ಮುಚ್ಚುವಂತೆ ಕಡೆಯೂ ಕಡೆಯೂ ತೂಗಾಡುವಂತಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us