Versions
KNV ಇದಲ್ಲದೆ ಬೆಳಕಿಗೋಸ್ಕರ ಯಾವಾಗಲೂ ದೀಪ ವನ್ನು ಉರಿಸುವಂತೆ ಶುದ್ಧವಾದ ಕುಟ್ಟಿದ ಹಿಪ್ಪೆಯ ಎಣ್ಣೆಯನ್ನು ನಿನಗೆ ತರುವ ಹಾಗೆ ಇಸ್ರಾಯೇಲ್ ಮಕ್ಕಳಿಗೆ ಅಪ್ಪಣೆಕೊಡಬೇಕು.
ERVKN “ಉತ್ತಮವಾದ ಆಲಿವ್ಎಣ್ಣೆಯನ್ನು ತರಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು. ಪ್ರತಿ ಸಾಯಂಕಾಲ ಉರಿಸುವ ದೀಪಕ್ಕೆ ಈ ಎಣ್ಣೆಯನ್ನು ಉಪಯೋಗಿಸು.