Bible Versions
Bible Books

Exodus 29:14 (KJV) King James Version

Versions

KNV   ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.
ERVKN   ಬಳಿಕ ಹೋರಿಯ ಮಾಂಸ, ಚರ್ಮ, ಇತರ ಭಾಗಗಳನ್ನು ತೆಗೆದುಕೊಂಡು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಟ್ಟುಬಿಡು. ಇದು ಯಾಜಕರ ಪಾಪಗಳನ್ನು ಪರಿಹರಿಸುವ ಕಾಣಿಕೆಯಾಗಿದೆ.
IRVKN   ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us