Bible Versions
Bible Books

Exodus 29:32 (KJV) King James Version

Versions

KNV   ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು.
ERVKN   ಬಳಿಕ ಆರೋನನು ಮತ್ತು ಅವನ ಪುತ್ರರು ದೇವದರ್ಶನಗುಡಾರದ ಮುಂಭಾಗದಲ್ಲಿ ಮಾಂಸವನ್ನೂ ಬುಟ್ಟಿಯಲ್ಲಿರುವ ರೊಟ್ಟಿಯನ್ನೂ ತಿನ್ನಬೇಕು.
IRVKN   ಆರೋನನೂ ಅವನ ಮಕ್ಕಳೂ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನ ಗುಡಾರದ ಬಾಗಿಲೊಳಗೆ ಊಟಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us