Bible Versions
Bible Books

Exodus 2:23 (KJV) King James Version

Versions

KNV   ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್‌ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
ERVKN   ಸ್ವಲ್ಪಕಾಲದ ಬಳಿಕ ಈಜಿಪ್ಟಿನ ರಾಜನೂ ಸತ್ತುಹೋದನು. ಇಸ್ರೇಲರು ತಾವು ಮಾಡಬೇಕಾದ ಪ್ರಯಾಸಕರವಾದ ಬಿಟ್ಟೀಕೆಲಸದಿಂದ ನಿಟ್ಟುಸಿರುಬಿಡುತ್ತಾ ಗೋಳಾಡುತ್ತಾ ಇದ್ದರು. ಅವರ ಗೋಳು ದೇವರಿಗೆ ಮುಟ್ಟಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us