Bible Versions
Bible Books

Exodus 2:5 (KJV) King James Version

Versions

KNV   ಆಗ ಫರೋಹನ ಮಗಳು ನದಿಯಲ್ಲಿ ಸ್ನಾನ ಮಾಡುವದಕ್ಕೆ ಇಳಿದು ಬಂದಳು; ಆಕೆಯ ದಾಸಿಯರು ನದಿಯ ಅಂಚಿನಲ್ಲಿ ತಿರುಗಾಡುತ್ತಿದ್ದರು. ಫರೋಹನ ಮಗಳು ಹುಲ್ಲಿನಲ್ಲಿದ್ದ ಪೆಟ್ಟಿಗೆಯನ್ನು ನೋಡಿ ತನ್ನ ದಾಸಿಯನ್ನು ಕಳುಹಿಸಿ ಅದನ್ನು ತರಿಸಿದಳು.
ERVKN   ಅದೇ ಸಮಯದಲ್ಲಿ ಫರೋಹನ ಮಗಳು ಸ್ನಾನ ಮಾಡುವುದಕ್ಕೆ ನದಿಗೆ ಹೋದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಎತ್ತರವಾದ ಹುಲ್ಲಿನ ಮೇಲಿದ್ದ ಬುಟ್ಟಿಯನ್ನು ನೋಡಿ ತನ್ನ ಸೇವಕಿಯರಲ್ಲಿ ಒಬ್ಬಳಿಗೆ, “ಹೋಗಿ ಅದನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us