Versions
KNV ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
ERVKN ಮೋಶೆಯ ಮಾವನ ಹೆಸರು ಇತ್ರೋನನು. ಇತ್ರೋನನು ಮಿದ್ಯಾನಿನ ಯಾಜಕನಾಗಿದ್ದನು. ಮೋಶೆಯು ಇತ್ರೋನನ ಕುರಿಗಳಿಗೆ ಕುರುಬನಾಗಿದ್ದನು. ಒಂದು ದಿನ, ಮೋಶೆಯು ಕುರಿಗಳನ್ನು ಮರುಭೂಮಿಯ ಪಶ್ಚಿಮಭಾಗಕ್ಕೆ ನಡೆಸಿಕೊಂಡು ದೇವರ ಬೆಟ್ಟವೆಂದು ಕರೆಯಲ್ಪಡುವ ಸೀನಾಯಿ ಎಂಬ ಹೋರೇಬ್ ಬೆಟ್ಟಕ್ಕೆ ಹೋದನು.