Bible Versions
Bible Books

Exodus 30:10 (KJV) King James Version

Versions

KNV   ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.
ERVKN   “ಆರೋನನು ವರ್ಷಕ್ಕೊಮ್ಮೆ ಯೆಹೋವನಿಗೆ ವಿಶೇಷ ಯಜ್ಞವನ್ನು ಸಮರ್ಪಿಸಬೇಕು. ಜನರ ಪಾಪಗಳ ಪ್ರಾಯಶ್ಚಿತ್ತಕ್ಕಾಗಿ ಆರೋನನು ದೋಷಪರಿಹಾರಕ ಯಜ್ಞದ ರಕ್ತವನ್ನು ಉಪಯೋಗಿಸುವನು. ಆರೋನನು ಇದನ್ನು ಯಜ್ಞವೇದಿಕೆಯ ಕೊಂಬುಗಳಲ್ಲಿ ಮಾಡುವನು. ದಿನವು ದೋಷಪರಿಹಾರಕ ದಿನವೆಂದು ಕರೆಯಲ್ಪಡುವುದು. ಯೆಹೋವನಿಗೆ ಇದು ಅತೀ ಪರಿಶುದ್ಧವಾದ ವಿಶೇಷ ದಿನವಾಗಿದೆ.”
IRVKN   ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us