Bible Versions
Bible Books

Exodus 35:2 (KJV) King James Version

Versions

KNV   ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು.
ERVKN   ಕೆಲಸ ಮಾಡುವುದಕ್ಕೆ ಆರು ದಿನಗಳಿವೆ. ಆದರೆ ಏಳನೆಯ ದಿನವು ನಿಮಗೆ ಬಹು ವಿಶೇಷವಾದ ವಿಶ್ರಾಂತಿ ದಿನವಾಗಿರುವುದು. ವಿಶೇಷ ದಿನದಲ್ಲಿ ವಿಶ್ರಮಿಸುವುದರ ಮೂಲಕ ನೀವು ಯೆಹೋವನನ್ನು ಸನ್ಮಾನಿಸುವಿರಿ. ಏಳನೆಯ ದಿನದಲ್ಲಿ ಕೆಲಸಮಾಡುವ ವ್ಯಕ್ತಿಯು ಸಂಹರಿಸಲ್ಪಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us