Bible Versions
Bible Books

Exodus 35:23 (KJV) King James Version

Versions

KNV   ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ, ಮೇಕೆಯ ಕೂದಲು; ಟಗರುಗಳ ಕೆಂಪು ಬಣ್ಣದ ಚರ್ಮಗಳು, ಕಡಲು ಹಂದಿಯ ಚರ್ಮಗಳು, ಯಾರ ಬಳಿಯಲ್ಲಿದ್ದವೋ ಅವರೆಲ್ಲರು ತಂದರು.
ERVKN   ಪ್ರತಿಯೊಬ್ಬನು ತನ್ನಲ್ಲಿದ್ದ ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಯೆಹೋವನಿಗಾಗಿ ತಂದನು. ಯಾರಲ್ಲಿ ಕೆಂಪುಬಣ್ಣದ ಕುರಿದೊಗಲಾಗಲಿ ಕಡಲುಹಂದಿಯ ತೊಗಲಾಗಲಿ ಇದ್ದವೋ ಅವರು ಅವುಗಳನ್ನು ಯೆಹೋವನಿಗಾಗಿ ತಂದುಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us