Bible Versions
Bible Books

Exodus 36:30 (KJV) King James Version

Versions

KNV   ಇಂಥ ಎಂಟು ಹಲಗೆ ಗಳಿದ್ದವು; ಪ್ರತಿಯೊಂದು ಹಲಗೆಯ ಕೆಳಗೆ ಎರಡೆರಡು ಕಾಲುಗಳಂತೆ ಅವುಗಳಿಗೆ ಹದಿನಾರು ಬೆಳ್ಳಿಯ ಕಾಲು ಗಳಿದ್ದವು.
ERVKN   ಪವಿತ್ರಗುಡಾರದ ಪಶ್ಚಿಮ ದಿಕ್ಕಿನಲ್ಲಿ ಒಟ್ಟು ಎಂಟು ಚೌಕಟ್ಟುಗಳಿದ್ದವು. ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಂತೆ ಹದಿನಾರು ಬೆಳ್ಳಿಯ ಗದ್ದಿಗೇಕಲ್ಲುಗಳಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us