Bible Versions
Bible Books

Exodus 36:36 (KJV) King James Version

Versions

KNV   ಇದಲ್ಲದೆ ಜಾಲೀ ಮರದ ನಾಲ್ಕು ಸ್ತಂಭಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿಸಿ ದನು. ಅವುಗಳ ಮೊಳೆಗಳು ಚಿನ್ನದವುಗಳಾಗಿದ್ದವು; ಅವನು ಅವುಗಳಿಗೆ ಬೆಳ್ಳಿಯ ನಾಲ್ಕು ಕಾಲುಗಳನ್ನು ಎರಕಹೊಯ್ದನು.
ERVKN   ಅವರು ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿದರು ಮತ್ತು ಕಂಬಗಳನ್ನು ಚಿನ್ನದಿಂದ ಹೊದಿಸಿದರು. ಬಳಿಕ ಅವರು ಕಂಬಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿದರು. ಅವರು ಕಂಬಗಳಿಗೆ ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು.
IRVKN   ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ ನಾಲ್ಕು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಎರಕಹೊಯಿಸಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us