Bible Versions
Bible Books

Exodus 37:19 (KJV) King James Version

Versions

KNV   ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು.
ERVKN   ಪ್ರತಿಯೊಂದು ಕೊಂಬೆಗಳಲ್ಲಿ ಮೂರುಮೂರು ಹೂವುಗಳಿದ್ದವು. ಹೂವುಗಳು ಮೊಗ್ಗು, ದಳಗಳಿಂದ ಕೂಡಿದ ಬಾದಾಮಿಹೂವುಗಳಂತೆ ಮಾಡಲ್ಪಟ್ಟವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us