Bible Versions
Bible Books

Exodus 3:22 (KJV) King James Version

Versions

KNV   ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.
ERVKN   “ಪ್ರತಿಯೊಬ್ಬ ಇಬ್ರಿಯ ಸ್ತ್ರೀಯು ಈಜಿಪ್ಟಿನ ನೆರೆಯವರನ್ನಾಗಲಿ ಅಥವಾ ತನ್ನ ಮನೆಯಲ್ಲಿ ವಾಸಿಸುತ್ತಿರುವ ಯಾವುದೇ ಸ್ತ್ರೀಯನ್ನಾಗಲಿ ಕೇಳಿದರೆ ಅವರು ಆಕೆಗೆ ಉಡುಗೊರೆಗಳನ್ನು ಕೊಡುವರು. ನಿನ್ನ ಜನರು ಬೆಳ್ಳಿಬಂಗಾರಗಳನ್ನು, ಶ್ರೇಷ್ಠವಾದ ಬಟ್ಟೆಗಳನ್ನು ಪಡೆಯುವರು. ನೀವು ಈಜಿಪ್ಟನ್ನು ಬಿಡುವಾಗ ಉಡುಗೊರೆಗಳನ್ನು ನಿಮ್ಮ ಮಕ್ಕಳಿಗೆ ತೊಡಿಸುವಿರಿ. ರೀತಿಯಲ್ಲಿ ನೀವು ಈಜಿಪ್ಟಿನವರ ಐಶ್ವರ್ಯವನ್ನು ತೆಗೆದುಕೊಂಡು ಹೋಗುವಿರಿ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us