Bible Versions
Bible Books

Exodus 40:33 (KJV) King James Version

Versions

KNV   ಗುಡಾರಕ್ಕೂ ಯಜ್ಞವೇದಿಗೂ ಸುತ್ತಲೂ ಅಂಗಳ ವನ್ನು ನಿಲ್ಲಿಸಿ ಅಂಗಳದ ಬಾಗಿಲಿನ ತೆರೆಯನ್ನು ತೂಗು ಹಾಕಿದನು. ಪ್ರಕಾರ ಮೋಶೆಯು ಕೆಲಸವನ್ನು ತೀರಿಸಿದನು.
ERVKN   ತರುವಾಯ ಮೋಶೆಯು ಪವಿತ್ರಗುಡಾರದ ಅಂಗಳದ ಸುತ್ತಲೂ ಪರದೆಗಳನ್ನು ನಿಲ್ಲಿಸಿದನು. ಮೋಶೆಯು ವೇದಿಕೆಯನ್ನು ಅಂಗಳದಲ್ಲಿರಿಸಿದನು. ಬಳಿಕ ಅವನು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿಸಿದನು. ಹೀಗೆ ಮೋಶೆ ಯೆಹೋವನು ತನಗೆ ಕೊಟ್ಟ ಎಲ್ಲಾ ಕೆಲಸವನ್ನು ಮಾಡಿ ಮುಗಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us