Versions
KNV (ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.
ERVKN ನನ್ನ ಮಗನು ನಿನ್ನ ದೇಶದಿಂದ ಹೋಗಿ ನನ್ನನ್ನು ಆರಾಧಿಸಲು ನೀನು ಅಪ್ಪಣೆಕೊಡಬೇಕು. ಇಲ್ಲವಾದರೆ ನಾನು ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು’ ಎಂದು ಯೆಹೋವನು ಹೇಳುತ್ತಾನೆ” ಎಂಬುದಾಗಿ ತಿಳಿಸಬೇಕು.