Versions
KNV ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ--ಇಗೋ, ಇಸ್ರಾಯೇಲ್ ಮಕ್ಕಳೇ ನನ್ನ ಮಾತನ್ನು ಕೇಳದಿರುವಲ್ಲಿ ತೊದಲು ನಾಲಿಗೆಯವನಾದ ನನ್ನ ಮಾತನ್ನು ಫರೋಹನು ಕೇಳುವದು ಹೇಗೆ ಎಂದು ಹೇಳಿದನು.
ERVKN ಅದಕ್ಕೆ ಮೋಶೆ, “ಇಸ್ರೇಲರು ನನ್ನ ಮಾತನ್ನು ಕೇಳುವುದಿಲ್ಲ! ಆದ್ದರಿಂದ ಫರೋಹನು ನನ್ನ ಮಾತನ್ನು ಖಂಡಿತವಾಗಿ ಕೇಳುವುದಿಲ್ಲ. ನಾನು ಮಾತಾಡುವುದರಲ್ಲಿ ಜಾಣನಲ್ಲ” ಎಂದು ಹೇಳಿದನು.