Versions
KNV ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.
ERVKN ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು” ಎಂದು ಹೇಳಿದನು.