Bible Versions
Bible Books

Exodus 8:17 (KJV) King James Version

Versions

KNV   ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು ಅದನ್ನು ಚಾಚಿ ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾ ದವು. ಐಗುಪ್ತದೇಶದಲ್ಲೆಲ್ಲಾ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.
ERVKN   ಅವರು ಹಾಗೆಯೇ ಮಾಡಿದರು. ಆರೋನನು ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆದನು. ಆಗ ಈಜಿಪ್ಟಿನ ಪ್ರತಿಯೊಂದು ಸ್ಥಳದ ಧೂಳು ಹೇನುಗಳಾಗಿ ಪ್ರಾಣಿಗಳ ಮೇಲೂ ಜನರ ಮೇಲೂ ಏರಿಕೊಂಡವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us