Versions
KNV ಕರ್ತನು ಹಾಗೆಯೇ ಮಾಡಿದನು; ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶ ದಲ್ಲಿಯೂ ತುಂಬಿಕೊಂಡವು; ಅವುಗಳಿಂದ ದೇಶವು ಕೆಟ್ಟುಹೋಯಿತು.
ERVKN ಯೆಹೋವನು ತಾನು ಹೇಳಿದಂತೆಯೇ ಮಾಡಿದನು. ಲೆಕ್ಕವಿಲ್ಲದಷ್ಟು ಹುಳಗಳು ಈಜಿಪ್ಟಿಗೆ ಬಂದು ಫರೋಹನ ಮನೆಯಲ್ಲಿಯೂ ಅವನ ಅಧಿಕಾರಿಗಳ ಮನೆಗಳಲ್ಲಿಯೂ ತುಂಬಿಕೊಂಡವು. ಇಡೀ ಈಜಿಪ್ಟನ್ನೇ ಅವು ತುಂಬಿಕೊಂಡದ್ದರಿಂದ ದೇಶವು ಹಾಳಾಯಿತು.