Bible Versions
Bible Books

Exodus 9:22 (KJV) King James Version

Versions

KNV   ಆಗ ಕರ್ತನು ಮೋಶೆಗೆ--ಆಕಾಶದ ಕಡೆಗೆ ನಿನ್ನ ಕೈ ಚಾಚು. ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಐಗುಪ್ತ ದೇಶದಲ್ಲಿ ಇರುವ ಎಲ್ಲಾ ಹೊಲ ಗಿಡಗಳ ಮೇಲೆಯೂ ಆನೆಕಲ್ಲಿನ ಮಳೆಯು ಸುರಿಯುವದು ಅಂದನು.
ERVKN   ಯೆಹೋವನು ಮೋಶೆಗೆ, “ನಿನ್ನ ತೋಳುಗಳನ್ನು ಆಕಾಶದ ಕಡೆಗೆ ಚಾಚು; ಆಗ ಈಜಿಪ್ಟಿನಲ್ಲೆಲ್ಲಾ ಆಲಿಕಲ್ಲಿನ ಮಳೆ ಬೀಳತೊಡಗುವುದು. ಆಲಿಕಲ್ಲಿನ ಮಳೆಯು ಜನರ, ಪ್ರಾಣಿಗಳ ಮತ್ತು ಈಜಿಪ್ಟಿನ ಹೊಲಗಳಲ್ಲಿರುವ ಎಲ್ಲಾ ಸಸ್ಯಗಳ ಮೇಲೆ ಬೀಳುವುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us